Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 31ರವರೆಗೆ ನಿಷೇಧಾಜ್ಞೆ ಜಾರಿ 20-3-2022

ರಾಜ್ಯ ಹೈಕೋರ್ಟ್‌ ತೀರ್ಪು ಹೊರತಾಗಿಯೂ ಹಿಜಾಬ್ ಗೊಂದಲ ಮುಂದುವರಿಯು ತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯಲ್ಲಿ ಮಾ.19ರ ಸಂಜೆ 6ರಿಂದ ಅನ್ವಯಗೊಂಡಂತೆ ಮಾ.31ರ ಸಂಜೆ 6ರವರೆಗೆ ಸೆ.144 ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo