Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಇಬ್ಬರಿಗೆ ಮುಖ್ಯಮಂತ್ರಿ ಪದಕ ಪ್ರಕಟ31-3-2022

ಉಡುಪಿಯ ಡಿಎಆರ್‌ ಡಿವೈಎಸ್‌ಪಿ ರಾಘವೇಂದ್ರ ಆರ್‌.ನಾಯಕ್‌ ಹಾಗೂ ಡಿಸಿಆರ್‌ಬಿ ಹೆಡ್‌ ಕಾನ್‌ಸ್ಟೆಬಲ್‌ ಬಿ.ವಿಜಯ್‌ಕುಮಾರ್‌ 2021ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಏ.2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲಾಗುವುದು ಎಂದು ಡಿಜಿ ಐಜಿ ಪ್ರವೀಣ್ ಸೂದ್ ತಿಳಿಸಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo