ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ ಕೂಡ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿ.ಎಸ್.ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಜಿ.ಪಂ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ ಸ್ಥಳಕ್ಕಾಗಮಿಸಿದರು.
ಇನ್ನು ಮೃತ ಯುವಕರ ಸಂಬಂಧಿಗಳ ರೋಧನ ಮುಗಿಲು ಮುಟ್ಟಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ