ಬಸವರಾಜ್ ಬೊಮ್ಮಾಯಿ ಗೆ ಗಂಡಸ್ತನ ಇಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಉಡುಪಿ ಶಾಸಕ ರಘುಪತಿ ಭಟ್ ಬೊಮ್ಮಾಯಿ ಅವರಿಗೆ ಗಂಡಸ್ತನ ಇದ್ದುದಕ್ಕೆ ಅಧಿಕಾರವನ್ನು ಮಾಡುತ್ತಿದ್ದಾರೆ.
ಬೊಮ್ಮಾಯಿ ತನ್ನ ಗಂಡಸುತನವನ್ನು ಆಡಳಿತದಲ್ಲಿ ತೋರಿಸುತ್ತಿದ್ದಾರೆ. ಬೊಮ್ಮಾಯಿ ಗಂಡಸುತನವನ್ನು ಅಭಿವೃದ್ಧಿ ವಿಚಾರದಲ್ಲಿ ತೋರಿಸುತ್ತಿದ್ದಾರೆ. ಬೊಮ್ಮಾಯಿ ಯಾವುದೇ ಒಂದು ಧರ್ಮದ ಪರವಾಗಿ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಮುಖ್ಯಮಂತ್ರಿಯಾಗಿ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದಾರೆ ಎಂದು ತಿಳಿಸಿದ್ಧಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ