ಮೃತರನ್ನು ಮಣಿಪಾಲದ ಮನೋಹರ್ ಶೆಟ್ಟಿ(82) ಎಂದು ಗುರುತಿಸಲಾಗಿದೆ.
ಜೋಡುಕಟ್ಟೆ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಬಸ್, ಡಿವೈಡರ್ ಬಳಿ ನಿಂತಿದ್ದ ಮನೋಹರ್ ಶೆಟ್ಟಿಗೆ ಡಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ