ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ