Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು: ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಪುಷ್ಪ ನಮನ 22-5-2022


 ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದ ಪ್ರಯಾಣಿಕರು, ಸಿಬ್ಬಂದಿಗಳ ಸ್ಮರಣಾರ್ಥವಾಗಿ ಮಂಗಳೂರು ನಗರದ ಕೂಳೂರಿನ ತಣ್ಣೀರು ಬಾವಿ ಬಳಿಯ ಪಾರ್ಕ್ ನಲ್ಲಿ ನಿರ್ಮಿಸಲಾದ ಸ್ಮಾರಕಕ್ಕೆ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.



ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಗಣ್ಯರು ದುರಂತದಲ್ಲಿ ಮಡಿದವರ ಸ್ಮಾರಕಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo