ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಮುಂಜಾಗೃತಾ ಕ್ರಮವಾಗಿ ಜುಲೈ .1ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಫೋನ್: 86605 39735

ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ