ಬೆಂಗಳೂರು: ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಸ್ಸಾಂ ಮೂಲದ ಅಖ್ತರ್ ಹುಸೇನ್ ಎಂದು ಗುರುತಿಸಲಾಗಿದೆ. ಲಷ್ಕರ್ ಸಂಘಟನೆ ಜತೆ ಅಖ್ತರ್ ಹುಸೇನ್ ಗುರುತಿಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ.
ನಗರದ ಬಿ ಟಿ ಪಿ ಬಡಾವಣೆಯ ಮನೆಯೊಂದರಲ್ಲಿ ಹುಸೇನ್ ನೆಲೆಸಿದ್ದ. ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಳೆದ ತಿಂಗಳು ಬಾಂಗ್ಲಾ ಮೂಲದ ಭಯೋತ್ಪಾದಕನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ