ಕೇರಳದಲ್ಲಿ ಮಂಕಿ ಫಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕು ತಗಲಿದ ವ್ಯಕ್ತಿಯ ಜೊತೆ ಪ್ರಯಾಣಿಸಿದವರಲ್ಲಿ ಜಿಲ್ಲೆಯ ಆರು ಮಂದಿ ಕೂಡ ಇದ್ದು ಇವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಯಾವುದೇ ಮಂಕಿ ಫಾಕ್ಸ್ ಪ್ರಕರಣಗಳು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ