Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

*ಉಡುಪಿ ಜಿಲ್ಲೆಯ ರಜತಮೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಹೇಳಿಕೆ*16-8-2022


ಜಿಲ್ಲೆಯ ರಜತ ಮಹೋತ್ಸವ ಆಚರಣೆಯ ಹಿನ್ನೆಲೆ ಜಿಲ್ಲೆಯಲ್ಲಿ ಆ.25ರಂದು ರಜತ ಮಹೋತ್ಸವದ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆ ಸಮಾರಂಭಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ತಿಳಿಸಿದ್ದಾರೆ.




ಈ ಅದ್ದೂರಿ ಕಾರ್ಯಕ್ರಮದ ಉಸ್ತುವಾರಿಯನ್ನು ಸ್ಥಳೀಯ ಶಾಸಕರು ನೋಡಿಕೊಳ್ಳಲಿದ್ದು, ಸಮಿತಿಗಳನ್ನು ರಚಿಸಲಾಗಿದೆ ಪ್ರತಿ ಸಮಿತಿಗಳಿಗೆ ಎಲ್ಲ ಜವಾಬ್ದಾರಿಯನ್ನು ಹಂಚಲಾಗಿದೆ ಈ ಮೂಲಕ ಕಾರ್ಯಕ್ರಮ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo