ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಉಡುಪಿಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಹಾಕೈ ಅಕ್ಷಯ್ ಮಚೀಂದ್ರ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. 2015 ರಲ್ಲಿ ಐಪಿಎಸ್ ಸೇವೆಗೆ ಅಕ್ಷಯ್ ಮಚೇಂದ್ರ ಸೇರಿದ್ದರು. ಈ ಹಿಂದೆ 2020 ರಲ್ಲಿ ಅಕ್ಷಯ್ ಮಚೇಂದ್ರರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಿದ್ದ ಸರಕಾರ. ಒಂದೇ ದಿನದಲ್ಲಿ ಆದೇಶದಲ್ಲಿ ಬದಲಾವಣೆ ಮಾಡಿ ಎನ್. ವಿಷ್ಣುವರ್ಧನ್ ರನ್ನು ನೇಮಿಸಿ ಅಂದಿನ ಸರಕಾರ ಆದೇಶ ನೀಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ