ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.
ವಿಷ್ಣುವರ್ಧನ್ ಜಿಲ್ಲೆಯ ದಕ್ಷ ಹಾಗೂ ದಿಟ್ಟ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು. ಜನರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ