ಉಡುಪಿ:- ಜಿಲ್ಲೆಯಲ್ಲಿ ಕರ್ನಾಟಕ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆಗಳು ಆಗಸ್ಟ್ 17 ರಿಂದ 26 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
TRENDING
-
ಉಡುಪಿ, ಜುಲೈ 26: ನಗರದ ಪ್ರಸಿದ್ಧ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶುಕ್ರವಾರ ತಡರಾತ್ರಿ ನಡೆದ ಕಳ್ಳತನದ ಯತ್ನವು ಸ್ಥಳೀಯರ ಸಮಯೋಚಿತ ಕಾರ್ಯಾಚರಣೆಯಿಂದ ...
-
ಉಡುಪಿ: ನಕಲಿ ನೋಂದಣಿ ಫಲಕವನ್ನು ಅಳವಡಿಸಿಕೊಂಡು ಉಡುಪಿಯಿಂದ ಕುಂದಾಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದನ್ನು ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಅಧ...
-
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದ...
-
ಬೆಂಗಳೂರು: ರಾಜ್ಯದಲ್ಲಿ ಭಾನುವಾರದಿಂದ ಆರಂಭವಾಗಿರುವ ಮಳೆಯು ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 5 ರಿಂದ ಆಗಸ್...
-
ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ತನಿಖೆಯಲ್ಲಿ ಮುಖ್ಯ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:- ಕೆ.ಓ.ಎಸ್ ಪರೀಕ್ಷೆ: ನಿಷೇಧಾಜ್ಞೆ ಜಾರಿ17-8-2022
ಉಡುಪಿ:- ಜಿಲ್ಲೆಯಲ್ಲಿ ಕರ್ನಾಟಕ ಮುಕ್ತ ಶಾಲೆ-ಕೆ.ಓ.ಎಸ್ ಪರೀಕ್ಷೆಗಳು ಆಗಸ್ಟ್ 17 ರಿಂದ 26 ರ ವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೂ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ