ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಆ.19ರಿಂದ 21ವರೆಗೆ ರಜೆ ಇರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
19ರಂದು ಕೃಷ್ಣ ಜನ್ಮಾಷ್ಟಮಿ, 20ರಂದು ಮೂರನೇ ಶನಿವಾರ 21ರಂದು ಭಾನುವಾರವಾಗಿರುವ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆ, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ