Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:- ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನ


ಉಡುಪಿ:- ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿ , ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ, 1947 ರ ಸಂದರ್ಭದಲ್ಲಿ ದೇಶ ವಿಭಜನೆ ಕುರಿತು ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್ ಇಂದು ಉದ್ಘಾಟಿಸಿದರು.




ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಾರ್ತಾಧಿಕಾರಿ ಮಂಜುನಾಥ್ ಬಿ. ವಾರ್ತಾ ಸಹಾಯಕರಾದ ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo