Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

18ಕ್ಕೆ ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್


ಉಡುಪಿ:- ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ. 







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo