TRENDING
-
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, `ಮಾಸ್ಕ್ ಮ್ಯಾನ್' ಎಂದೇ ಗುರುತಿಸಿಕೊಂಡಿದ್ದ ಚಿನ್ನಯ್ಯನನ್...
-
ಬೆಂಗಳೂರು: ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಮೆರವಣಿಗೆ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಡಿಜೆ ಮತ್ತು ಸೌಂಡ್ ಸಿಸ್ಟಮ್ಗಳ ಬಳಕೆಯನ್ನು ನಿಷೇಧಿಸಿ ಬೆಂಗಳೂ...
-
ಉಡುಪಿ: ನಾಯಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ ಪರಿಣಾಮ ಖ್ಯಾತ ಡಿಜೆ ಮರ್ವಿನ್ ಮೆಂಡೋನ್ಸಾ (29) ಸ್ಥಳದಲ್...
-
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (ಎಸ್ಐಟಿ) ಪ್ರಮುಖ ಆರೋಪಿ ಹಾಗೂ ಈ ಪ್ರಕರಣದ ಕೇಂದ್ರಬಿಂದುವಾಗಿರುವ ಮಹೇಶ್ ಶೆಟ್ಟಿ ತ...
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:- ನಿಷೇಧಿತ ಪ್ಲಾಸ್ಟಿಕ್ ಮಾರಾಟ; ಅಧಿಕಾರಿಗಳಿಂದ ದಂಡ ವಸೂಲಿ
Banned plastic sale
ಉಡುಪಿ:- ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 10,000 ರೂ. ದಂಡ ಹಾಗೂ ಅಜ್ಜರಕಾಡು ಪಾರ್ಕ್ ರಸ್ತೆ ಬಳಿ ತ್ಯಾಜ್ಯವನ್ನು ಸುಡುತ್ತಿರುವವರಿಗೆ 5000 ರೂ. ದಂಡ ವಿಧಿಸಿದರು.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ