Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಬಾಳಿಗಾ ಫಿಶ್‌ನೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪತ್ತೆ

woman who worked in Baliga fishnet has gone missing


 ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್‌ನೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಳೆ ನಿವಾಸಿ ಮಾಲತಿ ಗೋಪಾಲ ಗೌಡ (೨೩) ಎಂಬ ಯುವತಿಯು ಸುಮಾರುಒಂದು ತಿಂಗಳ ಹಿಂದೆ ನಾಪತ್ತೆಯಾಗಿರುತ್ತಾರೆ.

೫ ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿದೊರೆತಲ್ಲಿ ಉಡುಪಿ ನಗರ ಪೊಲೀಸ್‌ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo