ಕರ್ನಾಟಕ :ರಾಜ್ಯದಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ನಿರೀಕ್ಷೆಯಿದೆ.
ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದೆ.
ಪ್ರತಿ ಕಾಲೇಜಿಗೆ 2.5 ಕೋಟಿ ರೂ.ಅನುದಾನವನ್ನೂ ಮೀಸಲಿರಿಸಲಾಗಿದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ