ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸ ಕೈಗೊಳ್ಳಲಾಗುವುದರಿಂದ ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಟಿ.ಎಂ.ಸಿ, ಜಾರ್ಕಳ, ಅಜೆಕಾರು ಮತ್ತು ಹಿರ್ಗಾನ ಫೀಡರ್ನಲ್ಲಿ ದುರ್ಗಾ, ಮಲೆಬೆಟ್ಟು, ಕಡಂಬಳ, ಹಿರ್ಗಾನ, ಮುಜೂರು, ನೆಲ್ಲಿಕಟ್ಟೆ, ಎಣ್ಣೆಹೊಳೆ, ಚಿಕ್ಕಾಲ್ ಬೆಟ್ಟು, ಹೆರ್ಮುಂಡೆ, ಬಂಗ್ಲೆಗುಡ್ಡೆ, ಬಂಡಿಮಠ, ಕಲ್ಲೊಟ್ಟೆ, ಪೆರ್ವಾಜೆ, ತೆಳ್ಳಾರು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿಸ್ಥಾನ, ಗಣಿತನಗರ, ಜಾರ್ಕಳ, ಮಂಗಿಲಾರು, ಅಜೆಕಾರು, ಅಂಡಾರು, ಕಡ್ತಲ, ಕುಕ್ಕುಜೆ, ಶಿರ್ಲಾಲು, ಕಾಡುಹೊಳೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಕಾರ್ಕಳ ನಗರದ ವಿವಿಧೆಡೆ ನ.18ರಂದು ವಿದ್ಯುತ್ ವ್ಯತ್ಯಯ
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸ ಕೈಗೊಳ್ಳಲಾಗುವುದರಿಂದ ನವೆಂಬರ್ 18 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಟಿ.ಎಂ.ಸಿ, ಜಾರ್ಕಳ, ಅಜೆಕಾರು ಮತ್ತು ಹಿರ್ಗಾನ ಫೀಡರ್ನಲ್ಲಿ ದುರ್ಗಾ, ಮಲೆಬೆಟ್ಟು, ಕಡಂಬಳ, ಹಿರ್ಗಾನ, ಮುಜೂರು, ನೆಲ್ಲಿಕಟ್ಟೆ, ಎಣ್ಣೆಹೊಳೆ, ಚಿಕ್ಕಾಲ್ ಬೆಟ್ಟು, ಹೆರ್ಮುಂಡೆ, ಬಂಗ್ಲೆಗುಡ್ಡೆ, ಬಂಡಿಮಠ, ಕಲ್ಲೊಟ್ಟೆ, ಪೆರ್ವಾಜೆ, ತೆಳ್ಳಾರು, ಕುಕ್ಕುಂದೂರು, ಅಯ್ಯಪ್ಪನಗರ, ಪಿಲಿಚಂಡಿಸ್ಥಾನ, ಗಣಿತನಗರ, ಜಾರ್ಕಳ, ಮಂಗಿಲಾರು, ಅಜೆಕಾರು, ಅಂಡಾರು, ಕಡ್ತಲ, ಕುಕ್ಕುಜೆ, ಶಿರ್ಲಾಲು, ಕಾಡುಹೊಳೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ