ಕಾರ್ಕಳ:-ಎಂ.ಪಿ.ಎಂ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಡಿ. 3ರ ಶನಿವಾರ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ.
ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ