Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಡಿಸೆಂಬರ್ 5ರಂದು 1 ವರ್ಷದಿಂದ 15 ವರ್ಷದ ಮಕ್ಕಳ ಜೆ.ಇ ಲಸಿಕಾ ಅಭಿಯಾನ

Udupi:-JE Lasika campaign for 1 year to 15 year old children on 5th December


ಉಡುಪಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 1 ವರ್ಷದಿಂದ 15 ವರ್ಷದ ಮಕ್ಕಳ ಜೆ.ಇ ಲಸಿಕಾ ಅಭಿಯಾನ ಕಾರ್ಯಕ್ರಮದ ಉದ್ಘಾಟನೆಯು ಡಿಸೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ (ಬೋರ್ಡ್ ಹೈಸ್ಕೂಲ್) ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. 








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo