ಶಿವಮೊಗ್ಗ:ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪರ ಬರಹವನ್ನು ಶಿರಾಳಕೊಪ್ಪದಲ್ಲಿ ಬರಯಲಾಗಿದೆ.
ಶಿರಾಳಕೊಪ್ಪದ ಹಳೆ ಪೆಟ್ರೋಲ್ ಬಂಕ್ ಪಕ್ಕದ ಸಿಮೆಂಟ್ ಕಾಂಪೌಂಡ್, ಬೋವಿ ವಿದ್ಯುತ್ ಕಂಬ, ಗೋಡೆಗಳು ಸೇರಿ ಹಲವು ಕಡೆ ಜಾಯಿನ್ ಸಿಎಫ್ ಐ ಜಾಯಿನ್ ಪಿಎಫ್ ಐ ಎಂದು ಬರೆಯಲಾಗಿದೆ.
ಈ ಕುರಿತು ಶಿವಮೊಗ್ಗ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ