Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಅಂಬಲಪಾಡಿ:-ನಿಲ್ಲಿಸಿದ್ದ ಲಾರಿಯ ಡೀಸೆಲ್ ಕಳವು; ಪ್ರಕರಣ ದಾಖಲು

ಅಂಬಲಪಾಡಿ:-ನಿಲ್ಲಿಸಿದ್ದ ಲಾರಿಯ ಡೀಸೆಲ್ ಕಳವು; ಪ್ರಕರಣ ದಾಖಲು

 


ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳವು ಮಾಡಿರುವ ಘಟನೆ ಉಡುಪಿಯ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ.

ವಾಹನದಲ್ಲಿ ಬಂದ ಮೂವರು ವ್ಯಕ್ತಿಗಳು ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ 20 ಲೀಟರ್ ಡಿಸೇಲ್ ಕಳವು ಮಾಡಿದ್ದಾರೆ ಎನ್ನಲಾಗಿದೆ. ಕಳವಾದ ಪೆಟ್ರೋಲ್ ನ ಮೌಲ್ಯ 1745 ರೂ. ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo