2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ.
ಈ ವರ್ಷ ಎಸ್‌ಎಸ್‌ಎಲ್‌ಸಿವಾರ್ಷಿಕ ಪರೀಕ್ಷೆಗಳನ್ನು 2023ರ ಮಾರ್ಚ್ 31ರಿಂದ ಎಪ್ರಿಲ್ 15ರವರೆಗೂ ನಡೆಸಲು ತೀರ್ಮಾನಿಸಲಾಗಿದೆ.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫೈನಲ್ ಎಕ್ಸಾಂ ಟೈಮ್ ಟೇಬಲ್ 2023 pdf ಡೌನ್‌ಲೋಡ್ ಅಧಿಕೃತ ವೆಬ್‌ಸೈಟ್, sslc.karnataka.gov.in ನಲ್ಲಿ ಲಭ್ಯವಿದೆ. KB ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯು ಪರೀಕ್ಷೆಯ ದಿನಾಂಕ, ಸಮಯ ಮತ್ತು ಪರೀಕ್ಷೆಗಳಿಗೆ ಸೂಚನೆಗಳಂತಹ ವಿವರಗಳನ್ನು ಒಳಗೊಂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ