Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಪು:-ಶಿಕ್ಷಣ ಪಡೆಯಲು ದುಬೈಗೆ ತೆರಳಿದ್ದ ಯುವಕ ಮೃತ್ಯು

Udupifirst-udupinews-

 


ಉಡುಪಿ: ಪದವಿ ಶಿಕ್ಷಣ ಪಡೆಯಲು ದುಬೈಗೆ ತೆರಳಿದ್ದ ವಿದ್ಯಾರ್ಥಿಯೋರ್ವ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿರೋ ಘಟನೆಯೊಂದು ನಡೆದಿದೆ. ಅಹ್ಮದ್ ಬಿಲಾಲ್ ಕಾಪು (20) ಮೃತ ವಿದ್ಯಾರ್ಥಿ.

ದ್ವಿತೀಯ ಪಿಯುಸಿ, ಮುಗಿಸಿ ಪದವಿ ಶಿಕ್ಷಣಕ್ಕಾಗಿ ದುಬೈಗೆ ತೆರಳಿದ್ದರು. ಆದರೆ ಆ ಬಳಿಕ ತೀವ್ರ ಜ್ವರಕ್ಕೆ ತುತ್ತಾಗಿದ್ದ. ನ್ಯುಮೋನಿಯಾ ಕೂಡ ಕಾಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಕುವೈಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo