ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ – 2023ರ ಅಂಗವಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆಯ್ಕೆಯಾಗಿದ್ದಾರೆ.
ಜ. 25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಫೋನ್: 86605 39735
ಜ. 25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ