Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕೋಟ್ಪಾ ದಳದಿಂದ ದಾಳಿ: 42 ಪ್ರಕರಣ ದಾಖಲು

Udupifirst-udupinews-


ಉಡುಪಿ:-ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು.

 ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟಿçಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್ ಠಾಣೆಯ ಆರಕ್ಷಕರು ಉಪಸ್ಥಿತರಿದ್ದರು. 





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo