ಉಡುಪಿ : ಗ್ರಾಮ ಪಂಚಾಯತ್ ಉಪಚುನಾವಣೆಗೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆ.25ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಫೆ. 23ರ ಸಂಜೆ 5 ಗಂಟೆಯಿಂದ ಫೆ.25ರ ಸಂಜೆ 5 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ