Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ ಜಾರಿ

Udupifirst-udupinews-


ಉಡುಪಿ:- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ  ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆ ರ್ಯಾಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. 

  ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 






 

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo