Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

Udupifirst-udupinews-


 ಉಡುಪಿ: ಸ್ನೇಹಿತರೊಂದಿಗೆ ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಓರ್ವ ಈಜಲು ಹೊಳೆಗೆ ಇಳಿದಿದ್ದಾಗ ನೀರಿ‌ನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಕುಂದಾಪುರ ತಾಲೂಕಿನ ಕೋಣಿ ಕೆಳಾಕೇರಿಯ ಹೊಳೆಯಲ್ಲಿ ಈ ದಾರುಣ ಘಟನೆ ನಡೆದಿದೆ.

ತಿಲಕ್ (18) ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಎಂಜಿನಿಯರಿಂಗ್ ವಿದ್ಯಾರ್ಥಿ. ಶಿವಮೊಗ್ಗದ ತೀರ್ಥಹಳ್ಳಿ ಮೂಲದ ತಿಲಕ್ ಪ್ರಥಮ ವರ್ಷದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಓದುತ್ತಿದ್ದರು. ಸ್ನೇಹಿತರೊಂದಿಗೆ ಈಜಲೆಂದು ಹೊಳೆಗೆ ಹೋಗಿದ್ದರು. ಈ ವೇಳೆ ಹೊಳೆಗೆ ಇಳಿದಿದ್ದ ವಿದ್ಯಾರ್ಥಿ ನೀರಿ‌ನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo