Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ

Udupifirst-udupinews-

 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ, ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ''ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.

ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳು' ಎಂದು ತಿಳಿಸಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo