ಮಣಿಪಾಲ : ಉಡುಪಿ ಜಿಲ್ಲೆಯ ಪರ್ಕಳ ರಾಷ್ಟ್ರೀಯ ಹೆದ್ದಾರಿಯ ಬಳಿ ಕೆಳಪರ್ಕಳ ದ ಶ್ರೀಗೋಪಾಲ ಕೃಷ್ಣ ದೇವಸ್ಥಾನದ ಮುಂದೆ ಇರುವ ಹಳೆ ರಸ್ತೆಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ.
ಸ್ಥಳೀಯರ ಸಮಯಪ್ರಜ್ಞೆ ಯಿಂದ ಉರುಳಿದ ಕಾರು ಪಲ್ಟಿ ಯಾದುದರಿಂದ ಚಕ್ರ ಮೇಲಾಗಿ ನಿಂತಿತ್ತು ಸ್ಥಳೀಯರ ಸಹಕಾರದಿಂದ ಕಾರಿನೊಳಗೆ ಇದ್ದ ವಿದ್ಯಾರ್ಥಿಗಳನ್ನು ಹೊರತೆಗೆಯುವಲ್ಲಿ ಸಹಕರಿಸಿದ್ದಾರೆ.
ಮಣಿಪಾಲದ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಈ ಘಟನೆ ರಾತ್ರಿ 9,30ರ ಸಮಯದಲ್ಲಿ ನಡೆದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ