Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

2 ಸಾವಿರ ಮುಖಬೆಲೆ ನೋಟುಗಳನ್ನು ಹಿಂಪಡೆದ RBI

Udupifirst-udupinews-

 


ಬೆಂಗಳೂರು: ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟು ಚಲಾವಣೆಯನ್ನು ಆರ್‌ಬಿಐ ಹಿಂಪಡೆದಿದ್ದು, ಈ ನೋಟಿನ ಚಲಾವಣೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ತಮ್ಮಲ್ಲಿದ್ದ 2000 ರೂಪಾಯಿ ನೋಟ್ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಬಹುದು. ಏಕಕಾಲಕ್ಕೆ 20000 ದವರೆಗೆ ಖಾತೆಗೆ ಜಮಾ ಮಾಡಬಹುದು.

ಮೇ 23ರಿಂದ ಸೆಪ್ಟೆಂಬರ್‌ 30ರವರೆಗೆ ಬದಲಾವಣೆಗೆ ಅವಕಾಶವಿದೆ.ಎರಡು ಸಾವಿರದ ನೋಟ್‌ ವಿತರಿಸದಂತೆ ಎಲ್ಲಾ ಬ್ಯಾಂಕ್‌ಗಳಿಗೆ ಆರ್‌ಬಿಐ ಈಗಾಗಲೇ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 2018ರಲ್ಲೇ ಈ ನೋಟಿನ ಮುದ್ರಣವನ್ನು ಆರ್‌ಬಿಐ ಸ್ಥಗಿತಗೊಳಿಸಿದೆ.






0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo