ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಸಿಇಟಿ -2023 (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಅಥವಾ ಯುಜಿಸಿಇಟಿ ಫಲಿತಾಂಶವನ್ನು ಜೂನ್ 15 ರಂದು ಬೆಳಿಗ್ಗೆ 9.30 ಕ್ಕೆ ಬಿಡುಗಡೆ ಮಾಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದಾರೆ.
ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಅಧಿಕೃತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ http://kea.kar.nic.in/ ಅಥವಾ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ.ಈ ವರ್ಷ ಕೆಸಿಇಟಿ 2023 ರಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ