ಉಡುಪಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದೆ. ಇಂದು ಮಧ್ಯಾಹ್ನ ನೀಡಿದ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ.
ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಶಾಲಾ ಕಾಲೇಜುಗಳಿಗೆ (ಬುಧವಾರ, ಜುಲೈ 6, 2023) ರಜೆ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ