ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು, ಉಡುಪಿ ದೂ.ಸಂಖ್ಯೆ: 0820-2950101, ಮೊ.ನಂ: 9880510585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ