ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾ ಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 26ರ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶ ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ