ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
TRENDING
-
ಬಾಳ್ಕುದ್ರು : ಸರ್ವೋದಯ ಯುವಕ ಮಂಡಲದ ವಠಾರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ...
-
ಮಣಿಪಾಲ: ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಣ್ಣ...
-
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ವರ್ಷದ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಜಿಪಿಆರ್ ಮೂಲಕ ಅಸ್ತಿಪಂಜರ ಶೋಧ ಕಾರ್ಯಕ್ಕೆ ಮುಂದಾಗ...
-
ಬಾಳ್ಕುದ್ರು : 50 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪ್ರಯುಕ್ತ ಸರ್ವೋದಯ ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಜಂಟಿ ಆಶ್ರಯದಲ್ಲಿ ಚೌತಿ ಗಮ್ಮತ್ 2025 ಸ....
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಮುಂದುವರೆದ ಮಳೆ ಹಿನ್ನೆಲೆ: ನಾಳೆಯೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ - ಡಿಸಿ ಆದೇಶ
Udupi
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ