Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಮುಂದುವರಿದ ಭಾರೀ ಮಳೆ ಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ

Udupi


 ಉಡುಪಿ ಜಿಲ್ಲೆಯ ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದೂ ಕೂಡ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆಯಿದೆ, ಈ ಹಿನ್ನೆಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಿದೆ. 

ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಶಾಲಾ ಕಾಲೇಜುಗಳಿಗೆ(ಪದವಿ ಪೂರ್ವ ವರೆಗೆ ಮಾತ್ರ) (ಬುಧವಾರ, ಜುಲೈ 5, 2023) ರಜೆ ಘೋಷಿಸಲಾಗಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo