ಬೈಂದೂರು: ಬೈಂದೂರು ತಾಲೂಕಿನ ಪ್ರಸಿದ್ಧ ತ್ರಾಸಿ ಬೀಚ್ ನಲ್ಲಿ ಪ್ರವಾಸಿಗರೊಬ್ಬರು ನೀರುಪಾಲಾದ ಘಟನೆ ಇಂದು ಸಂಭವಿಸಿದೆ.
ಗದಗ ಜಿಲ್ಲೆಯ ಪೀರ್ ನದಾಫ್, ನೀರುಪಾಲಾದ ವ್ಯಕ್ತಿ. ಇವರು ಸಮುದ್ರದ ನೀರಿಗೆ ಇಳಿದಿದ್ದು ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.ಸ್ಥಳೀಯ ಸಮಾಜಸೇವಕರು ಅಗ್ನಿಶಾಮಕ ದಳ ಮತ್ತು ಪೊಲೀಸರು ಇವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಧ್ಯಾಹ್ನ ಘಟನೆ ಸಂಭವಿಸಿದ್ದು ಈತನಕ ನೀರುಪಾಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿಲ್ಲ.
ಉಡುಪಿ ಜಿಲ್ಲೆಗೆ ಸಂಬಂಧಿತ ಯಾವುದೇ ಸುದ್ದಿ ಹಾಗೂ ವೀಡಿಯೋಗಳನ್ನು ನಮಗೆ ಕಳುಹಿಸಿ ನಾವು ನಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತೇವೆ WHATSAPP NUMBER:-9845507611
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ