ಉಡುಪಿ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ನಾಳೆ ರಜೆ
ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ
ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿರುವ ಹಿನ್ನಲೆ
ಮುಂಜಾಗೃತ ಕ್ರಮವಾಗಿ ಜಿಲ್ಲೆಯಾಧ್ಯಂತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ರಜೆ
ಇನ್ನೆರಡು ದಿನ ಅತೀ ಹೆಚ್ಚಿನ ಮಳೆಯಾಗಲಿದೆ
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನಲೆ ರಜೆ ಘೋಷಣೆಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಶಾಲಾ ಕಾಲೇಜುಗಳಿಗೆ(ಪದವಿ ಪೂರ್ವ ವರೆಗೆ ಮಾತ್ರ) (ಸೋಮವಾರ, ಜುಲೈ 24, 2023) ರಜೆ ಘೋಷಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ