ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿವೆ.
ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ