Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ರಹಸ್ಯ ವೀಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ

Udupi

 


ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದಿತ್ತು. ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ. ಹೊಸ ತನಿಖಾಧಿಕಾರಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo