Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

Udupi


ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ.

ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo