ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಲೋಕಸಭೆಗೆ ಎಳೆದು ತರುವ ಸಲುವಾಗಿ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ತೆಗೆದುಕೊಂಡಿವೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಟಿಎಂಸಿ ರಾಜ್ಯಸಭೆ ಸದಸ್ಯ ಡೆರೆಕ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ನಾಪತ್ತೆಯಾಗಿದ್ದಾರೆ. ಅವರನ್ನು ಲೋಕಸಭೆಗೆ ಎಳೆದು ತರಲು ಅಂತಿಮವಾಗಿ ಅವಿಶ್ವಾಸ ನಿರ್ಣಯವನ್ನು ಪರಿಗಣಿಸಲಾಗಿದೆ ಎಂದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ