Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ತಾಯಿ - ಮಗಳು ನಾಪತ್ತೆ

Udupifirst-udupinews-

 


ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಅಕ್ಷತಾ 5 ಅಡಿ 4 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಖುಷಿ 4 ಅಡಿ 2 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo