Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ ಹಸ್ತಾಂತರ

Udupi

 


ಉಡುಪಿ: ನಗರದ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.

ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದಲ್ಲಿ ಮೂವರು  ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ್ದರು.ಜುಲೈ 18 ರಂದು ಈ ಘಟನೆ ನಡೆದಿದ್ದು ,ಜುಲೈ 26ರಂದು ಸುಮೋಟೋ ಕೇಸ್ ದಾಖಲಾಗಿತ್ತು. 





0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo