ಖ್ಯಾತ ಉದ್ಯಮಿ ವಿಜಯ್ ಸಂಕೇಶ್ವರ ಮಾಲೀಕತ್ವದ ವಿ.ಆರ್.ಎಲ್. ಸಂಸ್ಥೆಯ 'ದಿಗ್ವಿಜಯ' ಸುದ್ದಿ ವಾಹಿನಿಯನ್ನು ಅರ್ನಬ್ ಗೋಸ್ವಾಮಿ ನೇತೃತ್ವದ 'ರಿಪಬ್ಲಿಕ್' ವಾಹಿನಿ ಖರೀದಿಸಿದೆ.
ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್‌ಎಲ್ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಮುಂದಿನ ಕೆಲ ತಿಂಗಳ ಕಾಲ 'ದಿಗ್ವಿಜಯ' ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು ಅದಾದ ಬಳಿಕ 'ರಿಪಬ್ಲಿಕ್ ಕನ್ನಡ' ಎನ್ನುವ ಹೆಸರಿನಲ್ಲಿಯೇ ಕಾರ್ಯಚರಣೆ ನಡೆಸುವುದು ಬಹುತೇಕ ನಿಶ್ಚಿತ ಎಂದು ಮೂಲಗಳು ತಿಳಿಸಿವೆ.
ה
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ